ನವದೆಹಲಿ : ಚೀನಾದ ಮತ್ತೊಂದು ಉಪಗ್ರಹ ಮತ್ತು ಕ್ಷಿಪಣಿ ಟ್ರ್ಯಾಕಿಂಗ್ ಹಡಗು ಯುವಾನ್ ವಾಂಗ್ 03 ಹಿಂದೂ ಮಹಾಸಾಗರ ಪ್ರದೇಶವನ್ನು (ಐಒಆರ್) ಪ್ರವೇಶಿಸಿರುವುದರಿಂದ ಭಾರತೀಯ ನೌಕಾಪಡೆಯು ಹೆಚ್ಚಿನ ಎಚ್ಚರಿಕೆ ವಹಿಸಿದೆ. ಏಪ್ರಿಲ್ 3-4 ರಂದು ಅಬ್ದುಲ್ ಕಲಾಂ ದ್ವೀಪದಲ್ಲಿ ಸಂಭವನೀಯ ಬ್ಯಾಲಿಸ್ಟಿಕ್ …
ನವದೆಹಲಿ : ಚೀನಾದ ಮತ್ತೊಂದು ಉಪಗ್ರಹ ಮತ್ತು ಕ್ಷಿಪಣಿ ಟ್ರ್ಯಾಕಿಂಗ್ ಹಡಗು ಯುವಾನ್ ವಾಂಗ್ 03 ಹಿಂದೂ ಮಹಾಸಾಗರ ಪ್ರದೇಶವನ್ನು (ಐಒಆರ್) ಪ್ರವೇಶಿಸಿರುವುದರಿಂದ ಭಾರತೀಯ ನೌಕಾಪಡೆಯು ಹೆಚ್ಚಿನ ಎಚ್ಚರಿಕೆ ವಹಿಸಿದೆ. ಏಪ್ರಿಲ್ 3-4 ರಂದು ಅಬ್ದುಲ್ ಕಲಾಂ ದ್ವೀಪದಲ್ಲಿ ಸಂಭವನೀಯ ಬ್ಯಾಲಿಸ್ಟಿಕ್ …
ಲಡಾಖ್ : ನಿಯಂತ್ರಣ ರೇಖೆ ಬಳಿ ಕುರಿಗಳನ್ನು ಮೇಯಿಸುವುದನ್ನು ತಡೆಯಲು ಪ್ರಯತ್ನಿಸಿದ ಚೀನಾದ ಸೈನಿಕರಿಗೆ ಲಡಾಖ್ ನ ಕುರಿ ಕಾಯುವವರ ಗುಂಪು ಧೈರ್ಯದಿಂದ ಎದುರಿಸಿದ ವಿಡಿಯೋ ವೈರಲ್ ಆಗಿದೆ. 2020 ರ ಗಾಲ್ವಾನ್ ಘರ್ಷಣೆಯ ನಂತರ ಸ್ಥಳೀಯರು ಈ ಪ್ರದೇಶದಲ್ಲಿ ಕುರಿಗಳನ್ನು …
ನವದೆಹಲಿ : ಅರೇಬಿಯನ್ ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗಿನಿಂದ ಎಲ್ಲಾ 15 ಭಾರತೀಯರನ್ನು ಸೇರಿದಂತೆ ಒಟ್ಟು ೨೧ ಸಿಬ್ಬಂದಿಗಳನ್ನು ಭಾರತೀಯ ನೌಕಾಪಡೆಯ ಕಮಾಂಡೋಗಳು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತಿಳಿದ ನಂತರ, ಯುದ್ಧನೌಕೆ ಐಎನ್‌ಎಸ್ ಚೆನ್ನೈ ಸೊಮಾಲಿ ಕರಾವಳಿಯಲ್ಲಿ ಅಪಹರಣಕ್ಕೊಳಗಾದ ಹಡಗು ಎಂವಿ ಲೀಲಾ …
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ( ಡಿಸೆಂಬರ್ 21 ) ಉಗ್ರರು ಹೊಂಚು ದಾಳಿ ನಡೆಸಿದ್ದು, ಸೇನಾ ಟ್ರಕ್ ಮೇಲೆ ಗುಂಡು ಹಾರಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಸೇನೆಯ ಮೇಲೆ ಈ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದ್ದು, …
ಬೆಂಗಳೂರು: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾದ ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಾರ್ವಜನಿಕರು ನೂರಾಋಉ ಸಂಖ್ಯೆಯಲ್ಲಿ ಆಗಮಿಸಿ ವೀರ ಯೋಧನಿಗೆ ತಮ್ಮ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ …
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. …
ನವದೆಹಲಿ : ಭಾರತ ಸೇನೆ ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಎಐ (ಕೃತಕಬುದ್ದಿಮತ್ತೆ) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ. ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಮೂಲಕ …
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸಿದ ಮೂವರು ಭಯೋತ್ಪಾದಕರನ್ನು ಶನಿವಾರ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪಾಕಿಸ್ತಾನಿ ಸೈನಿಕರು ನೆರವಿಗೆ ಯತ್ನಿಸಿದ್ದರು ಎಂದು ಭಾರತೀಯ ಸೇನೆ ಹೇಳಿದೆ. ಉಗ್ರರ ಒಳನುಸುಳುವಿಕೆ …
ನವದೆಹಲಿ: ದಕ್ಷಿಣ ಭಾರತದ ಖ್ಯಾತ ನಟ, ‘ಹೆಬ್ಬುಲಿ’ ಚಿತ್ರದ ವಿಲನ್ ಖ್ಯಾತಿಯ ನಟ ರವಿ ಕಿಶನ್ ಪುತ್ರಿ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆ ಸೇರಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿ ಮಕ್ಕಳು ಚಿತ್ರರಂಗದಲ್ಲೇ ಮುಂದುವರೆಯಲು ಇಷ್ಟಪಡುತ್ತಾರೆ. ಪಾಲಕರ ಹೆಸರಲ್ಲಿ ಸಿನಿಮಾ ರಂಗಕ್ಕೆ ಬಂದು ಒಂದಷ್ಟು ಸಿನಿಮಾ …
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. https://twitter.com/ANI/status/1672109219234070528?s=20 ಕಾಶ್ಮೀರ ವಲಯ …