ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ. 1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು …