ನವದೆಹಲಿ: ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ದಟ್ಟ ಮಂಜು ಆವರಿಸಿಕೊಂಡಿದ್ದು, ವಿಮಾನ ಮತ್ತು ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಮಂಜು ಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಂದು(ಜನವರಿ.5) ಸುಮಾರು 45ಕ್ಕೂ ಅಧಿಕ ವಿಮಾನಗಳ …
ನವದೆಹಲಿ: ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ದಟ್ಟ ಮಂಜು ಆವರಿಸಿಕೊಂಡಿದ್ದು, ವಿಮಾನ ಮತ್ತು ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಮಂಜು ಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಂದು(ಜನವರಿ.5) ಸುಮಾರು 45ಕ್ಕೂ ಅಧಿಕ ವಿಮಾನಗಳ …
ಮುಂಬೈ: ನಗರದ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಹತ್ತುವ ವೇಳೆ ಪ್ರಯಾಣಿಕರ ಮಧ್ಯೆ ನೂಕು ನುಗ್ಗಲು ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಬೆಳಗ್ಗಿನ ಜಾವ 5.56 ಗಂಟೆಗೆ ಬಾಂದ್ರಾ ಟರ್ಮಿನಸ್ ಫ್ಲಾಟ್‌ಫಾರ್ಮ್ ನಂ.1 ರಲ್ಲಿ ನಡೆದಿದೆ. …
ಬೆಂಗಳೂರು: ರಾಜ್ಯದಲ್ಲಿ ಸುಮಾರು 742 ಕಿ.ಮೀ. ರಷ್ಟು ವ್ಯಾಪ್ತಿಯನ್ನು ಹೊಂದಿರುವ ಕೊಂಕಣ ರೈಲ್ವೆ ಕುರಿತು ಕೇಂದ್ರ ರೈಲ್ವೆ ಖಾತೆಯ ಸಚಿವ ವಿ.ಸೋಮಣ್ಣ ಪ್ರಮುಖ ಮಾಹಿತಿ ನೀಡಿದ್ದಾರೆ. ಹೌದು ಕೊಂಕಣ ರೈಲ್ವೆ ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಲಿದೆ ಎಂಬುದನ್ನು ಹೇಳಿದ್ದಾರೆ. ಪ್ರಧಾನಿ …
ಮೈಸೂರು : ಹಿಂದಿ ಮಾತನಾಡುತ್ತಿದ್ದ ರೈಲ್ವೆ ಅಧಿಕಾರಿಗೆ ಕನ್ನಡ ಕಲಿಯುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಕ್ಲಾಸ್ ತಗೊಂಡಿದ್ದಾರೆ. ಇಂದು ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿ ರೈಲ್ವೆ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ …
ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. …
ನವದೆಹಲಿ: ಏಕಕಾಲದಲ್ಲಿ ಹಲವು ಸ್ಥಳಗಳಲ್ಲಿ ನಡೆದ ಸಾರ್ವಜನಿಕ ಸೇವಾ ಸಮಾರಂಭಕ್ಕೆ ತೆರಳುವಲ್ಲಿ ಹೆಚ್ಚು ಜನರಿಗೆ ತನ್ನ ಸೇವೆಯನ್ನು ಒದಗಿಸಿರುವ ಮೂಲಕ ಭಾರತೀಯ ರೈಲ್ವೆ ಸಚಿವಾಲಯ "ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್"ನಲ್ಲಿ ಸೇರ್ಪಡೆಗೊಂಡಿದೆ. ರೈಲ್ವೆ ಸಚಿವಾಲಯವು ಇದೇ ಫೆ.26 ರಂದು ನರೇಂದ್ರ ಮೋದಿ …
ಮೈಸೂರು: ರೈಲು ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್ ಸಿಟಿಸಿ) ಮೂಲಕ ಪರಿಚಯಿಸಿದ್ದ 'ಜನತಾ ಆಹಾರ'ವನ್ನು ಪ್ರಯಾಣಿಕರಿಗೆ ಇನ್ನಷ್ಟು ಹತ್ತಿರವಾಗಿಸಲು ರೈಲುನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಎಕಾನಮಿ ದರ್ಜೆಯ ಊಟ-ತಿಂಡಿ ದೊರೆಯುವಂತೆ ಸೌಲಭ್ಯವನ್ನು …
ಬೆಂಗಳೂರು: ಫೆಬ್ರವರಿಯಿಂದ ಅಯೋಧ್ಯೆಗೆ ಕರ್ನಾಟಕ 11 ವಿಶೇಷ ರೈಲುಗಳನ್ನು ಪಡೆಯುವ ಸಾಧ್ಯತೆಯಿದೆ. ಈ ಪೈಕಿ ಮೂರು ರೈಲುಗಳು ಬೆಂಗಳೂರಿನಿಂದ, ತಲಾ ಎರಡು ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರಿನಿಂದ ಮತ್ತು ತಲಾ ಒಂದು ಶಿವಮೊಗ್ಗ ಮತ್ತು ಬೆಳಗಾವಿಯಿಂದ ಹೊರಡಲಿವೆ ಎಂದು ನೈಋತ್ಯ ರೈಲ್ವೆಯ …
ಡಿಸೆಂಬರ್ 14ರಿಂದ 22ರವರೆಗೆ ಬೆಂಗಳೂರು ಹಾಗೂ ಮಂಗಳೂರು ಮತ್ತು ಮೈಸೂರು - ಮಂಗಳೂರು, ಮೈಸೂರು ಅರಸಿಕೆರೆ, ಮೈಸೂರು - ತಾಳಗುಪ್ಪ ನಡುವೆ ಸಂಚರಿಸುವ ಬಹುತೇಕ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣ ಯಾರ್ಡ್ ಅನ್ನು ಮೇಲ್ದರ್ಜೆಗೆ …