ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಪಡೆಗಳಿಗೆ ನಿರ್ದಿಷ್ಟ ಮಾಹಿತಿ ಸಿಕ್ಕಿತ್ತು. ಸುಳುವು …








