ಹಾಂಗ್‌ಝೌ : ಭಾರತ ಮಹಿಳಾ ಕ್ರಿಕೆಟ್ ತಂಡ ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಸ್ವರ್ಣ ಪದಕ ಗೆದ್ದಿದೆ. ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸೋಮವಾರ…