indian womens kabaddi team

ಏಷ್ಯನ್ ಗೇಮ್ಸ್: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ-ಭಾರತ 100 ಪದಕಗಳ ಸಾಧನೆ!

ಹ್ಯಾಂಗ್‌ಝೌ: ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.…

2 years ago