Mysore
37
scattered clouds

Social Media

ಶನಿವಾರ, 02 ಮೇ 2026
Light
Dark

#Indian

Home#Indian

ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ ನನ್ನ ವಿಷಯಾಸಕ್ತಿಯೂ ಭೋಗಲಾಲಸೆಯೂ ಕಡಿಮೆಯಾಗಿರಲಿಲ್ಲ. ಶ್ರದ್ಧಾಪೂರ್ವಕವಾಗಿ ನನ್ನ ಎಲ್ಲ ಸುಖಗಳನ್ನೂ ಬಿಡಬೇಕೆಂಬುದನ್ನು ನಾನು ಇನ್ನೂ ಕಲಿತಿರಲಿಲ್ಲ. ನನ್ನ ಭೋಗೇಚ್ಛೆಗಾಗಿ ನನ್ನನ್ನು …

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ ವೇಳೆಗೆ ಆ ಜನಸ್ತೋಮ ಅಂಬೇಡ್ಕರ್ ಅಮರ್ ಹೇ! ಅಮರ್ ಹೇ! ಎಂದು ಒಮ್ಮೆಲೆ ಉದ್ಗರಿಸುತ್ತಿತ್ತು. ಅಂಬೇಡ್ಕರ್ ಅವರ ಪಾರ್ಥಿವ ಶರೀರವನ್ನು …

ನವಿ ಮುಂಬೈ : ಇಲ್ಲಿನ ಡಿ.ವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳೆಯರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಮಹಿಳಾ ವಿಶ್ವಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಇತ್ತ ಭಾರತ ವಿರುದ್ಧ ಸೋತ ದ.ಆಫ್ರಿಕಾ …

ಭಾರತೀಯ ಅಂಚೆ ಇಲಾಖೆಯು ತಾಂತ್ರಿಕ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. 22-30 ವರ್ಷ ವಯಸ್ಸಿನ, ಮೆಕ್ಯಾನಿಕಲ್/ಆಟೋಮೊಬೈಲ್ ಎಂಜಿನಿಯರಿಂಗ್ ಪದವಿ/ಡಿಪ್ಲೊಮಾ ಹಾಗೂ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಚೆ ಇಲಾಖೆಯು ತಾಂತ್ರಿಕ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ …

ಹೊಸದಿಲ್ಲಿ: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳು ಕೊಕ್ಕೊ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿವೆ. ಇಂದು ನಡೆದ ಸೆಮಿಫೈನಲ್‌ನಲ್ಲಿ ಪುರುಷರ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಫೈನಲ್‌ನಲ್ಲಿ ನೇಪಾಳ ತಂಡವನ್ನು ಎದುರಿಸಲಿವೆ. …

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ, ಮೊದಲ ದಿನವೇ ಫ್ಲಾಪ್‍ ಪಟ್ಟಿಗೆ ಸೇರಿದೆ. ಸ್ಟಾರ್ ನಟರ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಎಂಟು ವಾರಗಳ ನಂತರ ಓಟಿಟಿಯಲ್ಲಿ ಬಿಡುಗಡೆ ಆಗಬೇಕು …

ಮೈಸೂರು : ಭಾರತ ಮತ್ತು ಸೌತ್‌ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ೨೦೦೭ ರ ಬಳಿಕ ಟಿ೨೦ ವಿಶ್ವಕಪ್‌ ಗೆಲ್ಲದ ಭಾರತ ತಂಡವು ೧೦ ವರ್ಷಗಳ ನಂತರ ಕಪ್‌ ಗೆಲ್ಲುವ ವಿಶ್ವಾಸದೊಂದಿಗೆ ಅಖಾಡಕ್ಕೆ ಇಳಿಯುತ್ತಿದೆ. …

ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ. ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ …

ಕೊಡಗು : ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಅನೇಕರು ವಿವಿಧ ದೇಶಗಳ ಆಡಳಿತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ನಾವು ಕಾಣಬಹುದು.8ರಿಂದ 10 ದೇಶದ ನಾಯಕರು ಭಾರತೀಯ ಮೂಲ ಹೊಂದಿರುವವರು. ಇದೀಗ ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ …

ಭಾರತಕ್ಕೆ ಗೆಲ್ಲಲು 100 ರನ್, ಬಾಂಗ್ಲಾ ಗೆಲುವಿಗೆ 6 ವಿಕೆಟ್ ದೂರ ಮೀರ್ ಪುರ್: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ. ಮೂರನೇ ದಿನ ದ್ವಿತೀಯ ಇನ್ನಿಂಗ್ಸ್ …

Stay Connected​
error: Content is protected !!