Mysore
33
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

indians

Homeindians

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ 132ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಷಾಂತರ ಭಾರತೀಯ …

Jaishankar

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದರು. ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ಧ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ್‌ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್‌ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ವಿದೇಶಗಳಲ್ಲಿ ಭಾರತೀಯ ಪ್ರಜೆಗಳ ಕ್ಷೇಮ ಹಾಗೂ ಸುರಕ್ಷತೆ ಮೊದಲ ಆದ್ಯತೆ. ಸಹಾಯದ ಅಗತ್ಯ ವಿರುವ ಎಲ್ಲರಿಗೂ ಸೌಲಭ್ಯ …

GST

ಹೊಸದಿಲ್ಲಿ : ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದ್ದು, ೮ ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನ ಕೆಂಪುಕೋಟೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಈ ಬಾರಿಯ ದೀಪಾವಳಿಯಲ್ಲಿ ಭಾರತೀಯರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದರು. …

ಮುಂಬೈ: ನವೆಂಬರ್.‌15ರಿಂದ ಡಿಸೆಂಬರ್.‌31ರವರೆಗೆ ಭಾರತ ಮತ್ತು ಅಮೇರಿಕಾ ನಡುವೆ ಸಂಚರಿಸುವ 60 ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ಏರ್‌ ಇಂಡಿಯಾ ಕಂಪನಿಯು ಮಾಹಿತಿ ನೀಡಿದ್ದು, ಚಿಕಾಗೊ, ವಾಷಿಂಗ್ಟನ್‌, ನ್ಯೂಯಾರ್ಕ್‌ ಸೇರಿದಂತೆ ಇತರೆ ನಗರಗಳ ನಡುವೆ ಸಂಚರಿಸುತ್ತಿದ್ದ ವಿಮಾನಗಳ ಸಂಚಾರ ರದ್ದಾಗಿದೆ. …

ನವದೆಹಲಿ : ಯುದ್ಧಪೀಡಿತ ಇಸ್ರೇಲ್‍ನಲ್ಲಿ ಸಿಲುಕಿಕೊಂಡಿದ್ದ 235 ಮಂದಿ ಭಾರತೀಯರು ಇಂದು ತಾಯ್ನಾಡಿಗೆ ಮರಳಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೇನ್‍ನಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಆಪರೇಷನ್ ಅಜಯ್ ಕಾರ್ಯಾಚರಣೆಯನ್ನು ಆರಂಭಿಸಿದೆ. ನಿನ್ನೆಯಷ್ಟೇ ಇಸ್ರೇಲ್‍ನಿಂದ 230 ಮಂದಿ ಭಾರತೀಯರು …

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಯುದ್ಧಪೀಡಿತ ದೇಶದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ …

Stay Connected​
error: Content is protected !!