ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮಸ್ಥರು ಬುಧವಾರ, ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿರುವ ಕೆರೆಯ ಕೂಲಿ ಕೆಲಸಕ್ಕೆ ಹೋಗುವುದರ ಮೂಲಕ ಒಂದು ತಿಂಗಳ ಕಾಲ ನಡೆದ ಜಂಜಾಟದಿಂದ ಹೊರ ಬಂದಿದ್ದಾರೆ. ಇಂಡಿಗನತ್ತ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು …