Mysore
20
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

indira canteen

Homeindira canteen
indira canteen

ಮೈಸೂರು: 18 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅಭಿಮಾನಿಗಳಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು. ಮೈಸೂರಿನಲ್ಲಿರುವ ಒಟ್ಟು 16 ಇಂದಿರಾ ಕ್ಯಾಂಟೀನ್‌ಗಳಲ್ಲೂ ಹೋಳಿಗೆ ಊಟ ನಡೆಯುತ್ತಿದ್ದು, ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜು ಬಸಪ್ಪ, ಸುಬ್ಬಣ್ಣ, ಸಮಾಜ …

indira canteen

ಮೈಸೂರು: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್‌ ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಇಂದು ಉಚಿತ …

Indira Canteen

ಮೈಸೂರು: ಪಡುವಾರಹಳ್ಳಿಯ ಮಹಾರಾಣಿ ಪದವಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಖುಷಿ ಖುಷಿಯಿಂದಲೇ ತಿಂಡಿ ಹಾಗೂ ಊಟ ಸವಿಯುತ್ತಿದ್ದಾರೆ. ಇತ್ತೀಚೆಗೆ ಸ್ಥಳೀಯ ಶಾಸಕ ಹರೀಶ್ ಗೌಡ ಅವರು ಇಂದಿರಾ ಕ್ಯಾಂಟೀನ್‌ನ್ನು ಲೋಕಾರ್ಪಣೆಗೊಳಿಸಿದ್ದು, ಇದರಿಂದ ಗ್ರಾಮೀಣ ಭಾಗದಿಂದ ಬರುವ ನೂರಾರು …

ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, …

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಿಗೆ ನೂತನ ಸ್ಪರ್ಶ ನೀಡಲು ಮುಂದಾಗಿರುವ ಬಿಬಿಎಂಪಿ, ಎಲ್ಲಾ ಕ್ಯಾಂಟೀನ್‌ಗಳಿಗೆ ಡಿಜಿಟಲ್‌ ಟಚ್‌ ಕೊಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯಲು ನೂತನ ಮಾರ್ಗ ಅನುಸರಿಸಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಎಲ್‌ಇಡಿ ಮಾದರಿಯ ಮಿಷಿನ್‌ ಸ್ಕ್ರೀನ್‌ ಅಳವಡಿಸಿ …

ಬೆಂಗಳೂರು: ಬೆಂಗಳೂರಿನಲ್ಲಿ 70 ಹೊಸ ಇಂದಿರಾ ಕ್ಯಾಂಟೀನ್‌ ಆರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈಗಾಗಲೇ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಆದಷ್ಟು ಬೇಗನೇ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ೭೦ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್‌ …

ಮೈಸೂರು : ಇಂದಿರಾ ಕ್ಯಾಂಟಿನ್ ಗಳು ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ …

ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 262 …

Stay Connected​
error: Content is protected !!