indira kit for BPL card holders

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

5 days ago