ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಿದೆ. ರಾಜ್ಯದಾದ್ಯಂತ 10 ಸಾವಿರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂದು …