ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …