Mysore
25
broken clouds
Light
Dark

Inflow And outflow

HomeInflow And outflow

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿಕೊಂಡು ಹೋಗಿರುವ ಶಂಕೆ …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾಶಯದ …