ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸುವರ್ಣಾವತಿ ಜಲಾಶಯ ಭರ್ತಿಯಾಗಿದೆ. 55 ಅಡಿ ಸಾಮರ್ಥ್ಯದ ಜಲಾಶಯದಲ್ಲಿಂದು 54…
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ…
ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ…