ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ …




