Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

inflow

Homeinflow

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಕೊಡಗಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇಂದು ಕೆಆರ್‌ಎಸ್‌ …

Harangi reservoir

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45 ಅಡಿ ನೀರಿನ ಮಟ್ಟ ದಾಖಲಾಗಿದೆ. ಕಳೆದ ವರ್ಷ ಇದೇ ದಿನ 2,857.80 ಅಡಿ ನೀರಿನ ಮಟ್ಟವಿತ್ತು. ಈ ಬಾರಿ ಕಳೆದ …

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ಸ್‌ ಒಳಹರಿವಿದ್ದು, 300ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಹೇಮಾವತಿ ಜಲಾಶಯವು ಒಂದಾಗಿದೆ. ಇನ್ನೂ ಎರಡು ದಿನಗಳ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಇಂದು ಜಲಾಶಯಕ್ಕೆ 1449 ಕ್ಯೂಸೆಕ್ಸ್‌ ಒಳಹರಿವು ದಾಖಲಾಗಿದ್ದು, ಜಲಾಶಯದಿಂದ 760 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. …

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ, ಹೊರಹರಿವಿನ ಪ್ರಮಾಣ 180 ಕ್ಯೂಸೆಕ್ಸ್‌ ಇದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇದೇ …

Stay Connected​
error: Content is protected !!