ಮೈಸೂರು : ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಮೈಕ್ರೊ ಫೈನಾನ್ಸ್(ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ-2025 ಕಾಯ್ದೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಸ್ವಾಗತಿಸಿದೆ. ಈ ಕುರಿತು ಮಂಗಳವಾರ …

