ಮೈಸೂರು : ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಮೈಕ್ರೊ ಫೈನಾನ್ಸ್(ಬಲವಂತದ ಕ್ರಮಗಳ ತಡೆ)…