ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ದಾಖಲು ಮಾಡಲಾಗಿದೆ. 15 ವರ್ಷದ …










