ಮಂಡ್ಯ: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಕಳೆದ ತಡರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ನಾಳೆ ಬೆಳಿಗ್ಗೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. …