ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ. ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ. ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ …
ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ 13 ಕೂಲಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ಹುಣುಸೂರು ತಾಲೂಕಿನ ಗದ್ದಿಗೆ ರಸ್ತೆಯ ಸಂಜೀವಿನಿ ನಗರದ ಬಳಿ ನಡೆದಿದೆ. ಹುಣಸೂರು ತಾಲೂಕಿನ ಸಿಬಿಟಿ ಕಾಲೋನಿಯ ಚಿಕ್ಕಣ್ಣ, ಪಾರ್ಥ, ಕುಮುದ, ಮಂಜುಳ, ಪಾರ್ವತಿ, ಚಿನ್ನಮುತ್ತಮ್ಮ, ತರಿಕಲ್ನ ವಳ್ಳಿಯಮ್ಮ, ರಾಣಿ, …
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು ದಾವಣಗೆರೆಯಿದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಬಜೆಟ್ ಅಧಿವೇಶನ ಮುಗಿಸಿ ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆ …
ಮಂಡ್ಯ: ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು …
ನವದೆಹಲಿ : ತುಲಾಭಾರ ನಡೆಯುವ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳು ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಭಕ್ತರು ತುಲಾಭಾರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಈ ವೇಳೆ ಈ ಅವಘಡ ಸಂಭವಿಸಿದ್ದು ಪೇಜಾವರ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ …
ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ. ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ …