injured

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ಗಾಯಗೊಂಡ ದಂಪತಿಯನ್ನು ಪರಮೇಶ್‌ ಹಾಗೂ…

59 mins ago

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ತಮ್ಮ ವಾಹನದಲ್ಲಿಯೇ…

1 week ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಲ್ಮೇಶ್ವರ ತಾಲ್ಲೂಕಿನ ರೌಲ್ತಾಂವ್‌…

1 week ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ ಘಟನೆ ನಡೆದಿದ್ದು, ಜಿಮ್‌ ತರಬೇತುದಾರ ವೇಣುಗೋಪಾಲ್‌…

2 weeks ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ…

2 weeks ago

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ 36 ವರ್ಷದ ರವಿ…

2 months ago

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ…

2 months ago

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು: ಜನರ ಮೇಲೆ ಎಗರಿದ ಎತ್ತುಗಳು

ಮಂಡ್ಯ: ಸಂಕ್ರಾಂತಿ ಸಂಭ್ರಮದಲ್ಲಿ ಕಿಚ್ಚು ಹಾಯಿಸುವ ವೇಳೆ ಯಡವಟ್ಟಾಗಿದೆ. ಕಿಚ್ಚು ಹೆಚ್ಚಾಗಿ ಎತ್ತುಗಳು ಭಯಗೊಂಡು ಜನರ ಮೇಲೆ ಎಗರಿದ್ದಕ್ಕೆ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯದ ಹೊಸಹಳ್ಳಿಯಲ್ಲಿ ನಡೆದಿದೆ.…

2 months ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ…

2 months ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಬಸ್‌ ಅಪಘಾತದಲ್ಲಿ…

2 months ago