ಮೈಸೂರು: ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲದಲ್ಲಿ ಮೊನ್ನೆ ಅಪಘಾತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಇದನ್ನು…
ಕೊಳ್ಳೇಗಾಲ : ತಾಲ್ಲೂಕಿನ ಸರಗೂರು- ಚೆಲುವನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಸತ್ತೇಗಾಲ…
ಗುಂಡ್ಲುಪೇಟೆ: ಬಂಡೀಪುರದ ಸಫಾರಿ ಜೋನ್‌ನಲ್ಲಿ ಪ್ರವಾಸಿಗರಿಗೆ ಮರಿಗಳ ಜೊತೆ ದರ್ಶನ ಕೊಡುತ್ತಿದ್ದ ತಾಯಿ ಹುಲಿಗೆ ಗಾಯಗಳಾಗಿದ್ದು, ಪ್ರಾಣಿಪ್ರಿಯರು ಆತಂಕಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದಲ್ಲಿ…
ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ ಏಳು ಮಂದಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ…
ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ 13 ಕೂಲಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ಹುಣುಸೂರು ತಾಲೂಕಿನ ಗದ್ದಿಗೆ ರಸ್ತೆಯ ಸಂಜೀವಿನಿ ನಗರದ ಬಳಿ ನಡೆದಿದೆ. ಹುಣಸೂರು ತಾಲೂಕಿನ ಸಿಬಿಟಿ…
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು ದಾವಣಗೆರೆಯಿದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ…
ಮಂಡ್ಯ: ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ…
ನವದೆಹಲಿ : ತುಲಾಭಾರ ನಡೆಯುವ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳು ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಭಕ್ತರು ತುಲಾಭಾರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಈ ವೇಳೆ ಈ…
ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ,…