ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ವೈದ್ಯರಾದ ಅಮಿತ್ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದಂದು ಪಟಾಕಿ ಸಿಡಿತಗಳಿಂದ ಕಣ್ಣಿಗೆ ಹಾನಿಯಾಗಿ ಬರುವವರಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ. …










