ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಹತ್ತಿಮರ ಬೀದಿಯಲ್ಲಿ ನಡೆದಿದೆ. ಸಾಕಮ್ಮ, ರಮೇಶ್ ನಾಯಕ ಹಾಗೂ ಶ್ರೀನಿವಾಸ್ ಎಂಬುವವರಿಗೆ ಗಾಯಗಳಾಗಿದ್ದು, ವಿದ್ಯಾ ಹಾಗೂ ಅವರ ಪತಿ ಶಿವಕುಮಾರ್ …
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಹತ್ತಿಮರ ಬೀದಿಯಲ್ಲಿ ನಡೆದಿದೆ. ಸಾಕಮ್ಮ, ರಮೇಶ್ ನಾಯಕ ಹಾಗೂ ಶ್ರೀನಿವಾಸ್ ಎಂಬುವವರಿಗೆ ಗಾಯಗಳಾಗಿದ್ದು, ವಿದ್ಯಾ ಹಾಗೂ ಅವರ ಪತಿ ಶಿವಕುಮಾರ್ …
ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಡಿಕ್ಕಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಹಟ್ಟಿ ಗ್ರಾಮದ ಸಮೀಪ ಜರುಗಿದೆ. …
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸೋಮವಾರದಿಂದ ಶುರುವಾಗಿರುವ ತ್ರಿಶೂರ್ …
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ ಕರಗ ನಿಮಿತ್ತ ನಡೆದ ಕೊಂಡೋತ್ಸವದಲ್ಲಿ ಕರಗ ಹೊತ್ತಿದ್ದ ದೇವರ ಗುಡ್ಡಪ್ಪ ನಿಯಂತ್ರಣ ತಪ್ಪಿ …
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ. 55 ವರ್ಷದ ಮೂರ್ತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ …
ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಯಿಮಾನಿ ಬಳಿ ನಡೆದಿದೆ. ಪೂಜೆಕಲ್ಲ್ ನಿವಾಸಿ ಆರ್ಮುಗಮ್(65) ಗಾಯಗೊಂಡ ಸವಾರರಾಗಿದ್ದಾರೆ. ಆರ್ಮುಗಮ್ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಾಯಿಮಾನಿ …
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆಗಾಗಿ ಸಾವಿರಾರು ಭಕ್ತರು ಸೇರಿದ್ದರಿಂದ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದು, …
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲ್ಲೂಕಿನ ಕಾಳೇನಹಳ್ಳಿ …
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ. …