ಮಳವಳ್ಳಿ: ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಜಮೀನಿನಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸಿಡಿಮದ್ದು ಸಿಡಿದು ಇಲಾತಿ ಹಸು ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತಾಲ್ಲೂಕಿನ ಹಲಗೂರು-ಮುತ್ತತ್ತಿ…