ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ …

