instagram introduction

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ ಪರಾರಿಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್​​ ಮಾಡುತ್ತ…

2 days ago