ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಎಲ್‌ಸಿ ಎಚ್.ವಿಶ್ವನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ವೇಳೆ ಸಿದ್ದರಾಮಯ್ಯ ಅವರನನು ಉದ್ದೇಶಿಸಿ ಹೇಡಿ ಸೇರಿದಂತೆ ಅವಹೇಳನಕಾರಿ …

