Insult against

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನ: ಎಂಎಲ್‌ಸಿ ಎಚ್.ವಿಶ್ವನಾಥ್‌ ವಿರುದ್ಧ ಎಫ್‌ಐಆರ್‌

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಎಲ್‌ಸಿ ಎಚ್.ವಿಶ್ವನಾಥ್‌…

4 months ago