insult to Ambedkars nameplate

ಸಿಎಂ ತವರು ಜಿಲ್ಲೆಯಲ್ಲಿ ಮತ್ತೊಂದು ಕಡೆ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ

ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ…

8 months ago