ವಿಜಯನಗರ: ಜಾತಿ ವ್ಯವಸ್ಥೆಯನ್ನು ತೊಲಗಿಸಲು 12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಿದ್ದರು. ಅದೇ ರೀತಿ ಈಗ ನಾವೆಲ್ಲ ಅಂತರ್ಜಾತಿ ವಿವಾಹ ಉತ್ತೇಜಿಸುವ ಆಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು (ಜ.12) ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ …

