ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ. ಕಳೇದ ಡಿಸೆಂಬರ್‍ನಲ್ಲಿ ನಡೆದ …

