ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಿದ್ದ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ …





