ಬೆಂಗಳೂರು: ಸೆಪ್ಟೆಂಬರ್.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.15ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ …