ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ದಿನೇಶ್ …


