Mysore
24
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

Invest karnataka 2025

HomeInvest karnataka 2025

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್‌ ಆಫ್‌  ಇನ್ನೋವೇಶನ್‌ ಎಕ್ಸ್‌-ಪೋಗೆ ಚಾಲನೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್‌ವೆಸ್ಟ್‌ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ …

ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರು  ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಮೂಲಸೌಕರ್ಯ ಮತ್ತು ಕಾರ್ಯ ಪರಿಸರವನ್ನು ಹೊಂದಿರುವ ಬೆಂಗಳೂರು ವಿಶ್ವ ದರ್ಜೆಯ ಮಟ್ಟದಲ್ಲಿಯೇ ಸ್ಥಾನಗಳಿಸಿದ್ದು, ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಫೆಬ್ರವರಿ.11) ಇನ್‌ವೆಸ್ಟ್‌ ಕಾರ್ಯಕ್ರಮಕ್ಕೆ ಚಾಲನೆ …

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕ 2025ʼ ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಚಾಲನೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ರಾಜನಾಥ್‌ ಸಿಂಗ್‌ ಚಾಲನೆ ನೀಡಿ ಮಾತನಾಡಿದರು. ಭವಿಷ್ಯದ ಆರ್ಥಿಕತೆ ರೂಪಿಸುವ …

ಬೆಂಗಳೂರು: ರಾಜ್ಯ ಸರ್ಕಾರ ಶಿಷ್ಟಾಚಾರದಲ್ಲಿ ಒಂದು ಕಡೆ ಕೀಳು ರಾಜಕೀಯ ಮಾಡುತ್ತಿದ್ದರೆ, ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಎಷ್ಟು ಪಾಪರ್ ಆಗಿದೆ ಎಂದು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ವಿರೋಧ ಪಕ್ಷದ ನಾಯಕ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ ಅವರು ಸಂಸತ್ತಿನ ಕಾರ್ಯಕಲಾಪದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್‌ ರಮೇಶ್‌ …

ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್‌ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ …

Stay Connected​
error: Content is protected !!