ಮೈಸೂರು: ಮೈಸೂರು ನಗರ ಪಾಲಿಕೆ ನೀರಿನ ಬಿಲ್ ಬಾಕಿ ಗುಳುಂ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಕೆಲಸಗಾರರನ್ನು ವಜಾ ಮಾಡಿ ಹಾಗೂ 15 ಮಂದಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್ ಆದೇಶ …
ಮೈಸೂರು: ಮೈಸೂರು ನಗರ ಪಾಲಿಕೆ ನೀರಿನ ಬಿಲ್ ಬಾಕಿ ಗುಳುಂ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಕೆಲಸಗಾರರನ್ನು ವಜಾ ಮಾಡಿ ಹಾಗೂ 15 ಮಂದಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್ ಆದೇಶ …
ಮುಂಬೈ: ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ. ಆರ್‌ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ಸಿಬ್ಬಂದಿ ನೀಡಿದ ದೂರಿನನ್ವಯ ಮಾತಾ ರಮಾಬಾಯಿ ಮಾರ್ಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. …
ಭೋಪಾಲ್: ಮಧ್ಯಪ್ರದೇಶ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ನೆಟ್ಟಿದೆ. ಮತ್ತೆ ಮೂರು ಆನೆಗಳ ಸ್ಥಿತಿ ಗಂಭೀರವಾಗಿದ್ದು, ಅವುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನೆಗಳ ದಿಢೀರ್ ಸಾವಿಗೆ ನಿಖರ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೂ ದಾಳಿ ನಡೆಸಿದ್ದಾರೆ. ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ ವಿಚಾರವಾಗಿ ರಾಕೇಶ್ …
ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ ನೀಡಿರುವ ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ವಿಚಾರಣೆಗೆ ಹಾಜರಾಗುವೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಆದ್ದರಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ. …
ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಅಂದರೆ ಈ ವಾರದಲ್ಲೇ ಜಾರಿ ನಿರ್ದೇಶನಾಲಯವು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, …
ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ …
ಬೆಂಗಳೂರು: ಜೈಲಿನಿಂದ ಬಿಡುಗಡೆ ಆದ ಬಳಿಕವೇ ಮಾಜಿ ಸಚಿವ ಬಿ.ನಾಗೇಂದ್ರ ಅವರು, ಬಿಗ್ ಬಾಂಬ್ ಸಿಡಿಸಿದ್ದಾರೆ. ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಬಿ.ನಾಗೇಂದ್ರ ಅವರು, ನಾನು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿದ್ದರೂ ನನ್ನನ್ನು …
ಮೈಸೂರು: ತಮಿಳುನಾಡಿನಲ್ಲಿ ಅಕ್ಟೋಬರ್.11ರಂದು ನಡೆದ ಮೈಸೂರು-ದರ್ಭಾಂಗ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ಪ್ರಾರಂಭಿಸಿದೆ. ಇಂದು ಎನ್‌ಐಎ ತನಿಖಾ ತಂಡವೂ ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿಯಾಗಿ ದುರಂತ ನಡೆದ ಸ್ಥಳಕ್ಕೆ …
ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂತ್ರಸ್ಥೆಯೂ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್.9 ರಂದು ದೂರು ನೀಡಿದ್ದರು. ಇದರ ಬೆನ್ನಲ್ಲೇ …