ಬೆಂಗಳೂರು: ಮಹಿಳಾ ಟೆಕ್ಕಿಯೊಂದಿಗೆ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಸಂಬಂಧ ಗಂಭೀರವಾಗಿ ಪರಿಗಣಿಸಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಇತ್ತೀಚೆಗೆ ಡಿಜಿಟಲ್ ಅರೆಸ್ಟ್ …









