ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್‍ಐಟಿಯ ಮುಖ್ಯಸ್ಥ ಪ್ರಣಬ್ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್‍ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು…