investigation

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ. ಸಿ.ಜೆ.ರಾಯ್‌ ಆತ್ಮಹತ್ಯೆಯ ಹಿಂದಿನ ಸತ್ಯ…

3 weeks ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ…

1 month ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ ದರೋಡೆಕೋರರು ಕದ್ದಿದ್ದು 7 ಕೆಜಿ ಅಲ್ಲ,…

2 months ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ ಪೊಲೀಸರು ಶನಿವಾರ ಮತ್ತಷ್ಟು ಮಾಹಿತಿ ಕಲೆ…

2 months ago

ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಿಳಾ ಟೆಕ್ಕಿಯೊಂದಿಗೆ ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣ ಸಂಬಂಧ ಗಂಭೀರವಾಗಿ ಪರಿಗಣಿಸಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಡಿಜಿಟಲ್‌ ಅರೆಸ್ಟ್‌…

4 months ago

ಮಂಡ್ಯ| ಮನೆಯ ತುಂಬೆಲ್ಲಾ ರಕ್ತ: ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲು

ಮಂಡ್ಯ: ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ. ಗ್ರಾಮದ ಸತೀಶ್‌ ಎಂಬುವವರ ಮನೆಯ…

4 months ago

ಮೈಸೂರು ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್‌ ವಿರುದ್ಧ ತನಿಖೆಗೆ ಅಸ್ತು

ಮೈಸೂರು: ಅಕ್ರಮ ಸೈಟ್‌ ಹಂಚಿಕೆ ಆರೋಪ ಎದುರಿಸುತ್ತಿರುವ ಮೈಸೂರು ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ವಿರುದ್ಧ ತನಿಖೆ ಸರ್ಕಾರ ಅನುಮತಿ ನೀಡಿದೆ. ಮೈಸೂರು ಮುಡಾದ ಮಾಜಿ…

6 months ago

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್‌ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ…

6 months ago

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಿ: ಶಾಸಕ ಅಶ್ವಥ್‌ ನಾರಾಯಣ್‌ ಆಗ್ರಹ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಶಾಸಕ ಅಶ್ವಥ್‌ ನಾರಾಯಣ್‌ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವ…

7 months ago

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ದಿಕ್ಕು ತಪ್ಪಿಸುತ್ತಿರುವ ಸಹಾಯಕ ಪೊಲೀಸ್‌ ಆಯುಕ್ತರು

ಬೆಂಗಳೂರು : ಧರ್ಮಸ್ಥಳದಲ್ಲಿ ಅನೇಕ ಶವ ಹೂತಿಡಲಾಗಿದೆ ಎಂಬ ಅನಾಮಿಕ ವ್ಯಕ್ತಿಯ ದೂರಿನ ಮೇರೆಗೆ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳಿಗೆ ಸಹಾಯಕ ಪೊಲೀಸ್‌‍ ಆಯುಕ್ತರೊಬ್ಬರು ದಿಕ್ಕು ತಪ್ಪಿಸಿದ…

7 months ago