Mysore
19
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

investigation

Homeinvestigation
dharmastal case

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ. ಸ್ಥಳಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ ಮಾಹಿತಿ ಕಲೆಹಾಕುತ್ತಿದ್ದು, ಇಂದು ಮೂರು ಕಡೆ ಏಕಕಾಲದಲ್ಲಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನು …

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್‌ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮೇ.7ರೊಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತೆ ಸೂಚನೆ …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮರಣೋತ್ತರ ಪರಿಕ್ಷೆ ವರದಿ ಹೆಣ್ಣೂರು ಠಾಣೆ ಪೊಲೀಸರ ಕೈಸೇರಿದ್ದು ತನಿಖೆ ಚುರುಕುಗೊಳಿಸಿದ್ದಾರೆ. ವಿನಯ್ ಅವರು ಆತಹತ್ಯೆ ಮಾಡಿಕೊಂಡಿರುವ ನಿಖರವಾದ ಸಮಯ, ಯಾವ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂದು ಮೃತದೇಹದ …

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನೀಡಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ನೀಡಿದ್ದಾರೆ. ಅದರ ತನಿಖೆಯಾಗುತ್ತಿದೆ. ಈ ಹಂತದಲ್ಲಿ ಯಾವುದೇ ವಿಚಾರ ಚರ್ಚಿಸುವುದಿಲ್ಲ …

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ವಿಚಾರ ಕುರಿತು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್‌ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್‌ ಬಗ್ಗೆ ಸುನಿಲ್ …

ಮೈಸೂರು: ಹನಿಟ್ರ್ಯಾಪ್‌ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಶ್ರೀವತ್ಸ ಅವರು, ಸಚಿವ ರಾಜಣ್ಣ …

ಕೋಲಾರ: ಹನಿಟ್ರ್ಯಾಪ್‌ ತನಿಖೆ ಸಿಎಂಗೆ ಬಿಟ್ಟಿದ್ದು. ಆದರೆ, ಹನಿಟ್ರ್ಯಾಪ್‌ ಆರೋಪ ಮುಂದೆಯೂ ಬರಬಹುದು ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವಾಗಿ ವಿಧಾನಸಭೆಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಿದ್ದೇನೆ. ಅದನ್ನೂ ಹೊರತು ಪಡಿಸಿ …

ವಿಜಯಪುರ: ಜನಪ್ರತಿನಿಧಿಗಳ ಭದ್ರತೆಗೆ ಸಿಬಿಐ ಮೂಲಕವೇ ಹನಿಟ್ರ್ಯಾಪ್‌ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ್ಯಾಪ್‌ ವಿಚಾರ ಈಗ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ …

Stay Connected​
error: Content is protected !!