ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಶಾಸಕ ಅಶ್ವಥ್ ನಾರಾಯಣ್ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು. ವಿದೇಶದಿಂದ ಹಣ ಬಂದಿದೆ ಎಂಬ …










