ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ ನಿರಪರಾಧಿಯಾಗಿದ್ದಾರೆ. ಆದ್ದರಿಂದ ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ …





