ಮೈಸೂರು: ಹನಿಟ್ರ್ಯಾಪ್ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಶ್ರೀವತ್ಸ ಅವರು, ಸಚಿವ ರಾಜಣ್ಣ …










