ಬೆಂಗಳೂರು : ಈ ಹಿಂದೆ ಮೈಷುಗರ್ಸ್ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ 100 ಕೋಟಿ ರೂ.ಗೂ ಅಧಿಕಹಣ ದುರ್ಬಳಕೆಯಾಗಿದ್ದು, ತನಿಖೆ ಮಾಡಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ…