ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ರಾಜಕೀಯ ಗಣ್ಯರಿಗೆ ನೀಡುತ್ತಿದ್ದು,…