ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಹೀಗಾಗಿ ಐಪಿಎಲ್ ಪಂದ್ಯವನ್ನೇ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಭಾನುವಾರ ನಗರದ ಹಾರ್ಡಿಂಜ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿ ಐಪಿಎಲ್ ವಿರುದ್ಧ …










