ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಹೈದರಾಬಾದ್ ನೀಡಿದ…
ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 24 ರನ್ ಅಂತರದಿಂದ ಗೆಲುವು ಸಾಧಿಸಿತು. ನಗರದ ಬಿಂದ್ರಾ…
ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ…
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‌ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್‌ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ…
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್ ಅಂತರದಿಂದ ಗೆಲುವು ಸಾಧಿಸಿದೆ. ಚಿನ್ನಸ್ವಾಮಿ…
ಅಹಮದಾಬಾದ್: ರಿಂಕು ಸಿಂಗ್ ಸಿಡಿಸಿದ ಸತತ ಐದು ಸಿಕ್ಸರ್‌ಗಳ ಬಲದಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಎದುರು ರೋಚಕ ಜಯ ದಾಖಲಿಸಿತು.…
ಹೈದರಾಬಾದ್: ಆರಂಭಿಕರಾದ ಜೋಸ್ ಬಟ್ಲರ್ (54), ಯಶಸ್ವಿ ಜೈಸ್ವಾಲ್ (54) ಹಾಗೂ ನಾಯಕ ಸಂಜು ಸ್ಯಾಮ್ಸನ್ (55) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಇಲ್ಲಿ…
ನವದೆಹಲಿ: ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗುಜರಾತ್ ತಂಡ, ‘ನಾವು ಈ ವಿಷಯ…
ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ…
ನವದೆಹಲಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸದಾಗಿ ಪರಿಚಯಿಸಲಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಎಲ್ಲರ ಗಮನ ಸೆಳೆದಿದೆ. ಬಿಸಿಸಿಐ ಈ ನಿಯಮವನ್ನು ಘೋಷಿಸಿದಾಗ, ತಂಡಗಳು ಹೇಗೆ ‘ಇಂಪ್ಯಾಕ್ಟ್ ಪ್ಲೇಯರ್’…